Headlines

ಕಿವಿ ಹರ್ಕೊಂಡು ಒಂದು ಕೊಂಬು ಮುರ್ಕೊಂಡಿರೋ ಕಾಡಾನೆ ಭೀಮಾ: ಕಾಫಿ ತೋಟದ ಬೇಲಿಗಳೆಲ್ಲಾ ಪುಡಿ ಪುಡಿ

ಕಿವಿ ಹರ್ಕೊಂಡು ಒಂದು ಕೊಂಬು ಮುರ್ಕೊಂಡಿರೋ ಕಾಡಾನೆ ಭೀಮಾ: ಕಾಫಿ ತೋಟದ  ಬೇಲಿಗಳೆಲ್ಲಾ ಪುಡಿ ಪುಡಿ

ಕಿವಿ ಹರ್ಕೊಂಡು ಒಂದು ಕೊಂಬು ಮುರ್ಕೊಂಡಿರೋ ಕಾಡಾನೆ ಭೀಮಾ: ಕಾಫಿ ತೋಟದ  ಬೇಲಿಗಳೆಲ್ಲಾ ಪುಡಿ ಪುಡಿ

Wild elephant Bhima: ಚಿಕ್ಕಮಗಳೂರು: ಕಾಫಿತೋಟದಲ್ಲಿ ಕಾಡಾನೆ ಭೀಮನ ಹಾವಳಿ ಜೋರಾಗಿದ್ದು, ನಾನು ನಡೆದದ್ದೇ ದಾರಿ ಅಂತ ಕಾಫಿತೋಟದಲ್ಲಿ ಬಿಂದಾಸ್ ಆಗಿ ಓಡಾಡ್ತಿರುವ ಭೀಮನ ಫೋಟೊ ವೀಡಿಯೋಗಳು ವೈರಲ್ ಆಗಿವೆ.

ಚಿಕ್ಕಮಗಳೂರು :ಕಾಫಿನಾಡ ಕಾಫಿತೋಟದಲ್ಲಿ ಭೀಮನ ಗಜ ಗಾಂಭೀರ್ಯ ನಡೆ… ಕಿವಿ ಹರ್ಕೊಂಡು, ಒಂದು ಕೊಂಬು ಮುರ್ಕೊಂಡಿರೋ ಸೈಲೆಂಟ್ ಎಲಿಫೆಂಟ್…!

ನಾನು ನಡೆದದ್ದೇ ದಾರಿ ಅಂತ ಕಾಫಿತೋಟದಲ್ಲಿ ಬಿಂದಾಸ್ ಆಗಿ ಓಡಾಡ್ತಿರುವ ಭೀಮನ ಫೋಟೊ ವೀಡಿಯೋಗಳು ವೈರಲ್.

ನೋಡ್ದೋರಿಗೆ ಎದೆಯಲ್ಲಿ ನಡುಕ ಹುಟ್ಟಿಸೋ ಭೀಮನ ಅಟ್ಯಾಕಿಂಗ್ ನೋಟಕ್ಕೆ ಜನ ಗಾಬರಿಯಾಗಿದ್ದಾರೆ. ಭೀಮನ ದಾರಿಯಲ್ಲಿ ಅಡ್ಡ ಸಿಕ್ಕ ತೋಟದ ಬೇಲಿಗಳೆಲ್ಲಾ ಪುಡಿ ಪುಡಿ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆ ಭೀಮ ತನ್ನ ಹಿಂಡಿನೊಂದಿಗೆ ತೋಟದಲ್ಲೆಲ್ಲಾ ಅಡ್ಡಾಡುತ್ತಿದೆ.

ಇದನ್ನೂ ಓದಿ: ಮಾಲೀಕ ಆಸ್ಪತ್ರೆಯಲ್ಲಿದ್ದಾಗ ಕುರಿ ಶೆಡ್‌ಗೆ ಬೆಂಕಿ: 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಆನೆಗಳನ್ನ ಕಾಡಿಗೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಅರಣ್ಯ ಇಲಾಖೆ ಕಾರ್ಯಚರಣೆಗೆ ಆನೆಗಳ ಹಿಂಡು ಡೋಂಟ್ ಕೇರ್ ಎಂದಿದ್ದು, ಗ್ರಾಮದಲ್ಲಿ ಆತಂಕ ಉಂಟಾಗಿದೆ.

ಇದನ್ನೂ ಓದಿ: ಸೋಮವಾರಪೇಟೆ: ಮನೆಯಲ್ಲಿ ಆಕಸ್ಮಿಕ ಬೆಂಕಿ: ಒಂದು ಕಾಲು ಕಳೆದುಕೊಂಡಿದ್ದ ಯೋಧ ಹೊರ ಬಾರಲಾಗದೇ ಸಜೀವ ದಹನ

Source link

Leave a Reply

Your email address will not be published. Required fields are marked *