Headlines

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 


ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19 ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್‌ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್ ಗೆ ಕೆಲವೇ ವಾರ ಬಾಕಿ ಇರುವಾಗ ರಿಲೀಸ್ ನ ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಿಸಲಾಗಿದೆ. ಜೂನ್ 4 ರಂದು ಸಿನಿಮಾ ರಿಲೀಸ್ ಆಗಲಿದೆ.

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣವಾಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಅಬುದಾಬಿ ಮೊದಲಾದ ಕಡೆಗಳಲ್ಲಿ ದಾಳಿ ಆಗುತ್ತಿದೆ. ಈ ಕಾರಣವನ್ನು ನೀಡಿ ಟಾಕ್ಸಿಕ್ ಮುಂದಕ್ಕೆ ಹಾಕಿರೋದಾಗಿ ತಂಡ ಮಾಹಿತಿ ಕೊಟ್ಟಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುತ್ತಿದೆ..

ರಂದು ಪ್ರಕಟಿಸಲಾಗಿದೆ – 10:08 am, ಬುಧವಾರ, 4 ಮಾರ್ಚ್ 26





Source link

Leave a Reply

Your email address will not be published. Required fields are marked *