ಬೆಂಗಳೂರು, ಮಾರ್ಚ್ 04: ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿ ಪಟ್ಟಿಯನ್ನು ನಿನ್ನೆ ಪ್ರಕಟಿಸಲಾಗಿದೆ. ಸದ್ಯ ಈ ಫಲಿತಾಂಶದ ವಿರುದ್ಧ ವಿದ್ಯಾರ್ಥಿಗಳು ಅಪಸ್ವರ ಎತ್ತಿದ್ದಾರೆ. ಒಂದೇ ಕುಟುಂಬದವರು ಆಯ್ಕೆ ಆಗಿರುವ ಬಗ್ಗೆ ಗಂಭೀರ ಆರೋಪ ಮಾಡಲಾಗಿದೆ, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.