IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?

IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?


2026 ರ ಟಿ20 ಆಗಿದೆನ ಸೆಮಿಫೈನಲ್ (T20 ವಿಶ್ವಕಪ್ 2026 ಸೆಮಿಫೈನಲ್) ಪಂದ್ಯಗಳು ಇಂದಿನಿಂದ ಪ್ರಾರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್‌ (ಭಾರತ vs ಇಂಗ್ಲೆಂಡ್) ಎದುರಿಸಲಿದೆ. ಒಂದೆಡೆ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್‌ ಒಂದು ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ ಭಾರತ 1 ಪಂದ್ಯವನ್ನು ಸೋತು, 2 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಟಿಕೆಟ್ ಪಡೆದರೆ, ಇತ್ತ ಇಂಗ್ಲೆಂಡ್‌ ಆಡಿದ ಮೂರು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ. ಹೀಗಾಗಿ ಈ ಹೈವೋಲ್ಟೇಜ್ ಕದನದ ಪೂರ್ಣ ವಿವರ ಇಲ್ಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸೆಮಿಫೈನಲ್ ಪಂದ್ಯ ಯಾವಾಗ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸೆಮಿನಲ್‌ ಪಂದ್ಯ ಫೆಬ್ರವರಿ 5 ರಂದು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸೆಮಿಫೈನಲ್ ಪಂದ್ಯ ಎಲ್ಲಿ?

ಭಾರತ ಮತ್ತು ಇಂಗ್ಲೆಂಡ್ ನಡುವಿನ T20 ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಂತರ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸೆಮಿಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸೆಮಿಫೈನಲ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30ಕ್ಕೆ ಸರಿಯಾಗಿ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸೆಮಿಫೈನಲ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸೆಮಿಫೈನಲ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ನ ವಿವಿಧ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಜೊತೆಗೆ ಜಿಯೋ ಹಾಟ್ ಸ್ಟಾರ್‌ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

IND SA: T20 ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕುನ್ ಸಿಂಗ್.

ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮೀಟನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *