Headlines

ಪಲ್ಯ ಮಾಡುವಾಗ ಹಾಗಲಕಾಯಿ ಕಹಿ ಬರ್ತಿದೆಯೇ? ಕಹಿ ತೆಗೆಯಲು ಈ ಸಿಂಪಲ್‌ ಟ್ರಿಕ್‌ ಫಾಲೋ ಮಾಡಿ! | Health Benefits Of Bitter Gourd Tips To Remove Bitterness San

ಹಾಗಲಕಾಯಿಯಲ್ಲಿ ಪ್ರೋಟೀನ್, ವಿಟಮಿನ್ ಎ ಮತ್ತು ಸಿ, ಕ್ಯಾಲ್ಸಿಯಂ, ರಂಜಕ ಹಾಗೂ ಕಬ್ಬಿಣಾಂಶಗಳು ಹೇರಳವಾಗಿವೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಮೇದೋಜೀರಕ ಗ್ರಂಥಿಯನ್ನು ಉತ್ತೇಜಿಸಿ ನೈಸರ್ಗಿಕವಾಗಿ ಇನ್ಸುಲಿನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಹಾಗಲಕಾಯಿಯನ್ನು ಒಣಗಿಸಿ ಪುಡಿ ಮಾಡಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು.

Source link

Leave a Reply

Your email address will not be published. Required fields are marked *