Headlines

Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ

Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ


ಬೆಂಗಳೂರು, ಜುಲೈ 17: ಕರ್ನಾಟಕದಾದ್ಯಂತ ಇಂದಿನಿಂದ ವರುಣನ ಆರ್ಭಟ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಮಳೆ (ಮಳೆ) ಆರೆಂಜ್ ಅಲರ್ಟ್ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ರಾಮನಗರ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕೋಟಾ, ಬಂಟವಾಳ,ಕದ್ರಾ, ಪುತ್ತೂರು, ಉಡುಪಿ, ಶಕ್ತಿನಗರ, ಆಗುಂಬೆಯಲ್ಲಿ ಹೆಚ್ಚಿನ ಮಳೆಯಾಗಿದೆ. ಕಾರ್ಕಳ, ಮೂಡುಬಿದಿರೆ, ಮಾಣಿ, ಶಿರಾಲಿ, ಸುಳ್ಯ, ಭಾಗಮಂಡಲ, ಶೃಂಗೇರಿ, ಜಯಪುರ, ಕೊಪ್ಪ, ಕಳಸ, ಜೋಯ್ಡಾ, ಬೆಳ್ತಂಗಡಿ, ಧರ್ಮಸ್ಥಳ, ಲೋಂಡಾ, ಅಂಕೋಲಾ, ಹೊನ್ನಾವರ, ಮಂಕಿ, ಬನವಾಸಿ, ಯಲ್ಲಾಪುರ, ಮುಂಡಗೋಡು, ತ್ಯಾಗರ್ತಿ, ಸೋಮವಾರಪೇಟೆ, ಖಾನಾಪುರ, ರಬಕವಿ, ಶಾಹಪುರ, ಸೈದಾಪುರ, ಹರಪನಹಳ್ಳಿ, ಎನ್ಆರ್ಪುರ, ಆನವಟ್ಟಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನ ಸಾಕಷ್ಟು ಕಡೆಗಳಲ್ಲಿ ಬುಧವಾರ ಮಳೆಯಾಗಿತ್ತು. ಎಚ್​​ಎಎಲ್​​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​​ನಲ್ಲಿ 25.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 25.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು: ಕರ್ನಾಟಕ ಮಳೆ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ .17 ರ ಬಳಿಕ ಮತ್ತಷ್ಟು ಹೆಚ್ಚಲಿದೆ, ಆರೆಂಜ್ ಅಲರ್ಟ್

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್



Source link

Leave a Reply

Your email address will not be published. Required fields are marked *