ಹುಬ್ಬಳ್ಳಿ, ಮಾರ್ಚ್ 5: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ ಕೋಮು ಸಾಮರಸ್ಯಕ್ಕೆ ಮಾದರಿಯಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ಮೊದಲ ಗ್ರಾಮದೇವಿಯರಿಗೆ ಉಡಿ ತುಂಬಿದ್ದರ ಜೊತೆಗೆ, ಒಂದು ದಿನ ಭಕ್ತರಿಗೆ ತಾವೇ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. ಸದ್ಯ, ಮುಸ್ಲಿಂ ಊಟದ ವ್ಯವಸ್ಥೆ ಮಾಡಿ ಭಕ್ತರಿಗೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ