ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ


ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗಿದ್ದೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ. ಫೆಬ್ರುವರಿ 25 ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.



Source link

Leave a Reply

Your email address will not be published. Required fields are marked *