Headlines

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ


ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ಮತ್ತು ವಿಜಯ್ ದೇವರಕೊಂಡ ಇತ್ತೀಚೆಗಷ್ಟೇ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಂಡಿದ್ದಾರೆ. ಈ ವಿವಾಹ ಕಾರ್ಯಕ್ರಮಕ್ಕೆ ಕುಟುಂಬ ವರ್ಗದವರು ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗಿ ಆಗಿದ್ದರು. ನಿನ್ನೆ ಹೈದರಾಬಾದ್ ತಾಜ್ ಕೃಷ್ಣನಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆರತಕ್ಷತೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಬಾಲಿವುಡ್ನ ಹಲವಾರು ಗಣ್ಯರು ಭಾಗಿ ಆಗಿದ್ದರು. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *