Headlines

ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ

ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ


ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್ ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (ಸಾಫ್ಟ್ ಡ್ರಿಂಕ್ಸ್) ವಿಷಕಾರಿ ಅಂಶವಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶವಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶವಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್ ಮಾರಾಟವಾಗುತ್ತಿದೆ. ಶಾಲಾ ಕಾಲೇಜಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಬಂದಂತಹ ವರದಿಯನ್ನು ಆಧರಿಸಿ ಮಕ್ಕಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ರಾಜ್ಯ ಮಕ್ಕಳ ಆಯೋಗವು ಔಷದ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದ್ದು, ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡದಂತೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *