ಯಾದಗಿರಿ, (ಮಾರ್ಚ್ 05): ಬಾಲಕಿ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ (ಪೋಕ್ಸೋ ಕೇಸ್) ದಾಖಲಾಗಿದೆಯೇ ನಾಪತ್ತೆಯಾಗಿದ್ದ ಯಾದಗಿರಿಯ (ಯಾದಗಿರಿ) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (ಮಲ್ಲಿಕಾರ್ಜುನ್ ಮುತ್ಯಾ) ಪ್ರತ್ಯಕ್ಷ. ಫೆಬ್ರವರಿ 25 ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದರು. ಅದರಂತೆ ಮುತ್ಯಾ ವಿಚಾರಣೆಗೆ ಹಾಜರಾಗಿದ್ದು, ಮೊದಲು ಪೊಲೀಸರು ಮುತ್ಯಾನನ್ನು ಶಹಾಪುರ ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಪರೀಕ್ಷೆಗೆ ಹಾಜರಾಗಿದ್ದಾರೆ.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.