Headlines

Fake Journalist: ₹5 ಲಕ್ಷ ಸಾಲ ಕೊಡಿಸುವೆ ಎಂದು ಬಲತ್ಕಾರ: ಹಾವೇರೀಲಿ ನಕಲಿ ಪತ್ರಕರ್ತನ ಬಂಧನ | Fake Journalist Arrested For Ra Ping Woman On Pretext Of Providing Loan Bankapur Haveri Rav

ಬಂಕಾಪುರದಲ್ಲಿ, ₹5 ಲಕ್ಷ ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾ೧ಚಾರ ಎಸಗಿದ ನಕಲಿ ಪತ್ರಕರ್ತನನ್ನು ಬಂಧಿಸಲಾಗಿದೆ. ಆರೋಪಿ ದೀಪಕ್ ಉಪಳೆ, ಖಾಸಗಿ ಕ್ಷಣದ ವಿಡಿಯೋ ಬಳಸಿ ಸಂತ್ರಸ್ತೆಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದನು. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಕಾಪುರ (ಮಾ.6): ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾ೧ಚಾರ ಎಸಗಿ ಬಳಿಕ ಖಾಸಗಿ ಕ್ಷಣದ ವಿಡಿಯೋ ಮೂಲಕ ಬ್ಲ್ಯಾಕ್‌ ಮೇಲ್‌ ಮಾಡಿದ ಆರೋಪದ ಮೇಲೆ ನಕಲಿ ಪತ್ರಕರ್ತನ ಮೇಲೆ ಕೇಸ್‌ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೀಪಕ್ ಉಪಳೆ ಬಂಧಿತ ಆರೋಪಿ. ಮಹಿಳೆಯೊಬ್ಬಳಿಗೆ ₹5 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ, ಬಳಿಕ ಆಕೆಯನ್ನು ಪುಸಲಾಯಿಸಿ ಅತ್ಯಾ೧ಚಾರ ಎಸಗಿದ್ದಾನೆ. ಲಾಡ್ಜಗಳು ಸೇರಿದಂತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾ೧ಚಾರ ಎಸಗಿ, ಬಳಿಕ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ನಿರಂತರ ಲೈಂಗಿಕ ಸಂಪರ್ಕದಲ್ಲಿರುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದ ಈತ, ಸಹಕರಿಸದಿದ್ದರೆ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ದೂರಿದ್ದಾಳೆ.

ಇದನ್ನೂ ಓದಿ: ಕಿಮ್ಮನೆ ರತ್ನಾಕರ್ ಆಪ್ತನಿಂದ ಮಹಿಳೆಗೆ ವಂಚನೆ; ಅದಾನಿ ಗ್ರೂಪ್‌ನಿಂದ 100 ಕೋಟಿ ಫಂಡ್ ಕೊಡಿಸೋದಾಗಿ 35 ಲಕ್ಷ ಪಂಗನಾಮ!

ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Source link

Leave a Reply

Your email address will not be published. Required fields are marked *