ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?

ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?


ನಾಗ ಚೈತನ್ಯ ಅವರು ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿ ಜಾರಿ ಬಿದ್ದ ಘಟನೆಯೊಂದು ನಡೆದಿದೆ. ಅವರ ಮುಂದಿನ ಸಿನಿಮಾ ವೃಷಕರ್ಮ ಚಿತ್ರದ ಈವೆಂಟ್ ಅಲ್ಲಿ ಭಾಗಿ ಆದರು. ಅವರು ಬಂದು ಕುಳಿತ ಮೇಲೆ ಕೂರಲು ಪ್ರಯತ್ನಿಸಿದರು ಮತ್ತು ಅದು ಹಿಂದಕ್ಕೆ ಭಾಗವಾಯಿತು. ಇದರಿಂದ ಅವರು ಬಿದ್ದರು. ಈ ಪರಿಸ್ಥಿತಿಯನ್ನು ಅವರು ನಗುತ್ತಲೇ ಹ್ಯಾಂಡಲ್ ಮಾಡಿದರು. ಅವರ ಬಗ್ಗೆ ಎಲ್ಲ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಈ ರೀತಿ ಆದಾಗ ಸಿಟ್ಟಾಗುತ್ತಾರೆ. ಅಲ್ಲಿದ್ದವರನ್ನು ಬಯ್ಯುತ್ತಾರೆ. ಆದರೆ, ಅವರು ಹಾಗೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *