ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧ ಸೆಮಿಫೈನಲ್ ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೇಕಬ್ ಬೆಥೆಲ್ (ಜಾಕೋಬ್ ಬೆಥೆಲ್) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಬೆಥೆಲ್ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಸಹ ಮಾಡದ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.