Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ


ಕರ್ನಾಟಕ ಬಜೆಟ್ 2026 ಪಿಡಿಎಫ್ ಡೌನ್‌ಲೋಡ್: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್‌ಲೋಡ್ ಮಾಡಿ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (ಕರ್ನಾಟಕ ಬಜೆಟ್ 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್‌ಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳು ಬಜೆಟ್‌ನಲ್ಲಿವೆ.

ಕರ್ನಾಟಕ ಬಜೆಟ್ 2026-27 ಪಿಡಿಎಫ್ ಪ್ರತಿ ಇಲ್ಲಿ ಡೌನ್‌ಲೋಡ್ ಮಾಡಿ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್‌ನಲ್ಲಿ ಭರ್ಜರಿ ಅನುದಾನ ಹಂಚಿಕೆಯಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲಿಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಯ ಲೈವ್ ಅಪ್‌ಡೇಟ್‌ಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *