ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್


ಅನ್ನಭಾಗ್ಯ ಅಕ್ಕಿ ಜೊತೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026 ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಮಹತ್ವದ ಯೋಜನೆ ಪ್ರಕಟಿಸಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ರಾಜ್ಯದ 4.54 ಕೋಟಿ ಬಡವರಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಪ್ರತಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ, ತಿಂಗಳ ಪೌಷ್ಟಿಕಾಂಶವುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *