Headlines

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ಹಾಸನ, ಮಾರ್ಚ್ 06: ಎದುರು ಬಾರ್ ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ರಾಯಪುರ ಬಳಿಯ ಲಕ್ಷ್ಮೀ ವೆಂಕಟೇಶ್ವರ ಬಾರ್ ಬಳಿ ನಿನ್ನೆ ನಡೆದಿದೆ. ವೀರಾಪುರದ ದೊರೆಸ್ವಾಮಿ(42) ಶವ ಪತ್ತೆ. ಬಾರ್ ಎದುರು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಘಟನೆ ಖಂಡಿಸಿ ಬಾರ್ ಎದುರು ಶವವಿಟ್ಟು ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಲಘು ಲಾಠಿಪ್ರಹಾರ ನಡೆಸಿ ಪೊಲೀಸರು ಚದುರಿಸಿದ್ದಾರೆ. ಈ ವೇಳೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ, ಗ್ರಾಮಾಂತರ ಠಾಣೆ ಎಸ್‌ಐ ಕುಮಾರ್, ಕಾನ್‌ಟೇಬಲ್‌ಗಳಾದ ಜಮಾಲುದ್ದೀನ್, ಕುಮಾರ್ ಎಂಬುವವರಿಗೆ ಗಾಯದ ಕೋರ್ಸ್.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *