Headlines

T20 World Cup Final: ಒಂದೇ ಮ್ಯಾಚ್, 3 ವಿಶ್ವ ದಾಖಲೆ! ಭಾರತ ಗೆದ್ದರೆ ಕ್ರಿಕೆಟ್ ಲೋಕದಲ್ಲಿ ಇತಿಹಾಸ | India Vs New Zealand T20 World Cup 2026 Final India On Verge Of Creating History

ಒಂದು ವೇಳೆ ಭಾರತ ಈ ಭಾನುವಾರ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಆದರೆ, ಮೂರು ಬಾರಿ ಟಿ20 ವಿಶ್ವಕಪ್ ಗೆದ್ದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯಕ್ಕೆ ಭಾರತ (2), ಇಂಗ್ಲೆಂಡ್ (2), ಮತ್ತು ವೆಸ್ಟ್ ಇಂಡೀಸ್ (2) ತಂಡಗಳು ತಲಾ ಎರಡು ಬಾರಿ ಪ್ರಶಸ್ತಿ ಗೆದ್ದಿವೆ. ಪಾಕಿಸ್ತಾನ, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ತಲಾ ಒಂದು ಬಾರಿ ಗೆದ್ದಿವೆ. 2026ರ ಪ್ರಶಸ್ತಿ ಗೆದ್ದರೆ ಭಾರತ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

Source link

Leave a Reply

Your email address will not be published. Required fields are marked *