Headlines

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವೇದಿಕೆಯಲ್ಲಿ ಶಿವಣ್ಣ ಅವರು ಜಡ್ಜ್ ಸ್ಥಾನದಲ್ಲಿದ್ದಾರೆ. ಶಿವಣ್ಣ ಅವರು ಮಾಡಿದ ಸಹಾಯವನ್ನು ದುನಿಯಾ ವಿಜಯ್ ನೆನಪಿಸಿಕೊಂಡರು. ‘ನಾನು ಸಿನಿಮಾ ರಂಗದಲ್ಲಿ ಇನ್ನೂ ಗುರುತಿಸಿಕೊಳ್ಳದೆ ಇರುವಾಗ ಶಿವಣ್ಣ ನನ್ನನ್ನು ಗುರುತಿಸಿ ಅವಕಾಶ ಕೊಟ್ಟರು. ತಂದೆ ತಾಯಿ ಹಾಗೂ ಶಿವಣ್ಣ ಅವರು ಮಾಡಿದ ಆಶೀರ್ವಾದದಿಂದ ಇಲ್ಲ’ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *