
ಬೆಂಗಳೂರು, ಮಾರ್ಚ್ 08: ಬೆಂಗಳೂರು ಮೇಯರ್ಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ