
ಬಳ್ಳಾರಿ, ಮಾರ್ಚ್ 08: ಹಾಸ್ಟೆಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದು ಈ ವೇಳೆ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಳ್ಳಾರಿ ಎಸ್‌ಪಿ ಸುಮನ್ ಪನ್ನಕೇರ್ ಘಟನೆ ನಡೆದಿದ್ದು, ಘಟನೆ ಕುರಿತು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ವಿದ್ಯಾಸಂಸ್ಥೆಯಲ್ಲೇ ಇದ್ದ ವಿದ್ಯಾರ್ಥಿ ಇತರ ವಿದ್ಯಾರ್ಥಿಗಳ ಮೇಲೆ ರಾಡ್ ನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ಬಳಲಿದ್ದ ಬಾಲಕ ಚಿಕಿತ್ಸೆ ಫಲಿಸದೇ ಇರುತ್ತಾನೆ. ಹಲ್ಲೆಗೊಳಗಾದ ಬಾಲಕ ಎಸ್ಕೇಪ್ ಆಗಿರುವ ಬಾಲಕನಿಗಾಗಿ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನೂ ನೋಡಲು ಇಲ್ಲಿ ಕ್ಲಿಕ್ ಮಾಡಿ.