
ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್ ಲಾಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಿಗೆ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.