Gold Rates: ಚಿನ್ನದ ಬೆಲೆ 10 ಗ್ರಾಮ್​ಗೆ 1,800 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನದ ಬೆಲೆ 10 ಗ್ರಾಮ್​ಗೆ 1,800 ರೂ ಇಳಿಕೆ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನದ ಬೆಲೆ 10 ಗ್ರಾಂ 1,800 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 9: ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ವಾರಾಂತ್ಯದಲ್ಲಿ ಜಿಗಿದಿದ್ದ ಇದರ ಬೆಲೆ ಇವತ್ತು ಸೋಮವಾರ ಗ್ರಾಮಕ್ಕೆ 180 ರೂಗಳು ಕಡಿಮೆಯಾಗಿದೆ. ಆಭರಣ ಚಿನ್ನದ ಬೆಲೆ (ಚಿನ್ನದ ದರಗಳು) ಮತ್ತೊಮ್ಮೆ 15,000 ರೂ ಗಡಿಯೊಳಗೆ ಬಂದಿದೆ. ಕಳೆದ ವಾರ ಸತತ ನಾಲ್ಕೈದು ದಿನ ಬಂಗಾರದ ಬೆಲೆ ಇಳಿಕೆಯಾಗಿತ್ತು. ಅದೇ ಟ್ರೆಂಡ್ ಈ ವಾರವೂ ಮುಂದುವರಿಯುತ್ತದಾ ನೋಡಬೇಕು. ಇನ್ನು, ಬೆಳ್ಳಿ ಬೆಲೆಯೂ ಇವತ್ತು ಕಡಿಮೆಯಾಯಿತು. ಗ್ರಾಮಕ್ಕೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,61,680 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 28,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,48,200 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 28,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 9ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,126 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,820 ರೂ
  • ಬೆಲೆ: 14,950 ರೂ
  • ಮುಂಬೈ: 14,820 ರೂ
  • ದೆಹಲಿ: 14,835 ರೂ
  • ಕೋಲ್ಕತಾ: 14,820 ರೂ
  • ಕೇರಳ: 14,820 ರೂ
  • ಅಹ್ಮದಾಬಾದ್: 14,825 ರೂ
  • ಜೈಪುರ: 14,835 ರೂ
  • ಲಕ್ನೋ: 14,835 ರೂ
  • ಭುವನೇಶ್ವರ್: 14,820 ರೂ

ಇದನ್ನೂ ಓದಿ: ಕೇಂದ್ರದ ಈ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಮಹಿಳೆಯರಿಗೆ ಹೆಚ್ಚು ಪ್ರಯೋಜನಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 616 ರಿಂಗಿಟ್ (14,331 ರೂಪಾಯಿ)
  • ದುಬೈ: 577.25 ಡಿರಾಮ್ (14,508 ರೂಪಾಯಿ)
  • ಅಮೆರಿಕ: 161.50 ಡಾಲರ್ (14,907 ರೂಪಾಯಿ)
  • ಸಿಂಗಾಪುರ: 203.30 ಸಿಂಗಾಪುರ ಡಾಲರ್ (14,636 ರೂಪಾಯಿ)
  • ಕತಾರ್: 572 ಕತಾರಿ ರಿಯಾಲ್ (14,475 ರೂ)
  • ಸೌದಿ ಅರೇಬಿಯಾ: 585 ಸೌದಿ ರಿಯಾಲ್ (14,387 ರುಪಾಯಿ)
  • ಓಮನ್: 61.25 ಒಮಾನಿ ರಿಯಾಲ್ (14,686 ರೂಪಾಯಿ)
  • ಕುವೇತ್: 47.13 ಕುವೇತಿ ದಿನಾರ್ (14,214 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 280 ರೂ
  • ಬೆಲೆ: 290 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 280 ರೂ
  • ಜೈಪುರ: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 290 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *