ಸದ್ದಡಗಿಸಲು ಬಂದು ಸದ್ದಿಲ್ಲದೇ ನಿಂತ ಮಿಚೆಲ್ ಸ್ಯಾಂಟ್ನರ್..!

ಸದ್ದಡಗಿಸಲು ಬಂದು ಸದ್ದಿಲ್ಲದೇ ನಿಂತ ಮಿಚೆಲ್ ಸ್ಯಾಂಟ್ನರ್..!


ಸದ್ದಡಗಿಸಲು ಬಂದು ಸದ್ದಿಲ್ಲದೇ ನಿಂತ ಮಿಚೆಲ್ ಸ್ಯಾಂಟ್ನರ್..!

T20 ವಿಶ್ವಕಪ್ 2026: ಟಿ20 ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಅಹದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ವೀಕ್ಷಿಸುವುದೇ ನಮ್ಮ ಗುರಿ ಎಂದಿದ್ದ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಸ್ಯಾಂಟ್ನರ್ ಪಂದ್ಯದ ಬಳಿಕ ಸ್ತಬ್ಧರಾಗಿ ನಿಂತಿರುವುದು ಕಂಡು ಬಂದಿದೆ.

ಈ ಪಂದ್ಯದ ಮುನ್ನಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಚೆಲ್ ಸ್ಯಾಂಟ್ನರ್, 2023ರ ಏಕದಿನಕ್ಕೂ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಹೇಳಿದಂತೆಯೇ, ಲಕ್ಷಾಂತರ ಭಾರತೀಯ ಅಭಿಮಾನಿಗಳು ಮುಂದೆ ಆಡುವಾಗ “ಸ್ಟೇಡಿಯಂನಲ್ಲಿರುವ ಅಭಿಮಾನಿಗಳನ್ನು ಮೌನಗೊಳಿಸುವುದೇ ನಮ್ಮ ಗುರಿ” ಎಂದಿದ್ದರು.

ಈ ಮೂಲಕ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳು ಸದ್ದಡಗಿಸಿ ಟ್ರೋಫಿ ಗೆಲ್ಲುವ ವಿಶ್ವಾಸವನ್ನು ಸ್ಯಾಂಟ್ನರ್ ವ್ಯಕ್ತಪಡಿಸಿದ್ದರು.

ಆದರೆ ಫೈನಲ್ ಪಂದ್ಯವನ್ನು ಟೀಮ್ ಇಂಡಿಯಾ ಏಕಪಕ್ಷೀಯವಾಗಿ ಮುಗಿಸಿದಾಗ ಇತ್ತ ನಾಯಕ ಮಿಚೆಲ್ ಸ್ಯಾಂಟ್ನರ್ ಭಾವುಕರಾಗಿ ಬಂದರು. ಅದರಲ್ಲೂ ಮ್ಯಾಚ್ ಮುಗಿದ ಬಳಿಕ ನಿಶ್ಶಬದ್ಧರಾಗಿ ಮೈದಾನದಲ್ಲಿ ಏಕಾಂಗಿಯಾಗಿ ನಿಂತಿದ್ದರು.

ಇದೀಗ ಟಿ20 ನಂತರ “ಕಣ್ಣೀರು ತುಂಬಿದ ಕಣ್ಣುಗಳು” ಅವರನ್ನು ಭೇಟಿಯಾದ ಮಿಚೆಲ್ ಸ್ಯಾಂಟ್ನರ್ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೈರಲ್ ಫೋಟೋಗೆ ಸದ್ದಡಗಿಸಲು ಬಂದು ಸದ್ದಿಲ್ಲದೇ ನಿಂತಿದ್ದಾರಾ ಎಂಬರ್ಥದಲ್ಲಿ ಅನೇಕರು ಕಾಳೆಳೆದಿದ್ದಾರೆ.

 



Source link

Leave a Reply

Your email address will not be published. Required fields are marked *