Video: ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ, ತುಂಬಿಸಿಕೊಳ್ಳಲು ಮುಗಿಬಿದ್ದ ಜನ

Video: ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ, ತುಂಬಿಸಿಕೊಳ್ಳಲು ಮುಗಿಬಿದ್ದ ಜನ


Video: ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ, ತುಂಬಿಸಿಕೊಳ್ಳಲು ಮುಗಿದ ಜನ

ಕಡಪ, ಮಾರ್ಚ್ 09: ಕಡಪ ಜಿಲ್ಲೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿದೆ.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್‌ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.ಸರಿಸುಮಾರು 21,000 ಲೀಟರ್ ತುಪ್ಪದಲ್ಲಿ ಕೇವಲ 500 ಲೀಟರ್ ಮಾತ್ರ ಉಳಿದಿದೆ. ಬರುವ ಮುನ್ನವೇ ಹೆಚ್ಚಿನ ಪ್ರಮಾಣದ ತುಪ್ಪವನ್ನು ತೆಗೆದುಕೊಳ್ಳಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 



Source link

Leave a Reply

Your email address will not be published. Required fields are marked *