ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೆ ಬಿಗ್‌ ಶಾಕ್! ತಮಿಳುನಾಡು ರಾಜಕೀಯದಲ್ಲಿ ಸಂಚಲನ | Karur Stampede Case Cbi Summons Actor Vijay Again For Questioning Mrq

ಕಳೆದ 2025ರ ಸೆಪ್ಟೆಂಬರ್ 27ರಂದು, ಕರೂರಿನ ವೇಲುಸ್ವಾಮಿಪುರಂನಲ್ಲಿ ನಟ ವಿಜಯ್ ಭಾಗವಹಿಸಿದ್ದ ಪಕ್ಷದ ಪ್ರಚಾರ ಸಭೆ ನಡೆದಿತ್ತು. ಸುಮಾರು 10,000 ಮಂದಿ ಮಾತ್ರ ಕೂರಬಹುದಾದ ಸ್ಥಳದಲ್ಲಿ 30,000ಕ್ಕೂ ಹೆಚ್ಚು ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ಈ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 10 ಮಕ್ಕಳು, 18 ಮಹಿಳೆಯರು ಸೇರಿದಂತೆ ಒಟ್ಟು 41 ಮಂದಿ ಮೃತಪಟ್ಟಿದ್ದರು. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 

ಈ ಪ್ರಕರಣದಲ್ಲಿ ಸರಿಯಾದ ಭದ್ರತಾ ವ್ಯವಸ್ಥೆ ಮಾಡಿರಲಿಲ್ಲ ಮತ್ತು ವಿಜಯ್ ತಡವಾಗಿ ಬಂದಿದ್ದೇ ಕಾಲ್ತುಳಿತಕ್ಕೆ ಮುಖ್ಯ ಕಾರಣ ಎಂದು ಆರೋಪಗಳು ಕೇಳಿಬಂದವು. ತಮಿಳುನಾಡು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ ತನಿಖೆ ತೃಪ್ತಿಕರವಾಗಿಲ್ಲ ಎಂದು ಹೇಳಿ, ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.

Source link

Leave a Reply

Your email address will not be published. Required fields are marked *