ಫ್ರೀ ಬಸ್​ ಜೊತೆ ಮಹಿಳೆಯರಿಗೆ ಚಿನ್ನ, ದುಡ್ಡು , ರೇಷ್ಮೆ ಸೀರೆ, ಸಿಲಿಂಡರ್‌ ಎಲ್ಲವೂ ಉಚಿತ- ಏನಿದು ಸ್ಕೀಮ್​? | With Promise Of 2500 Plus A Gold Ring Thalapathys Tvk Targets Women Voters Suc

ಮದುವೆಯಾಗುವ ಮಹಿಳೆಗೆ 8 ಗ್ರಾಂ ಚಿನ್ನದ ಜೊತೆಗೆ ರೇಷ್ಮೆ ಸೀರೆ, ಜನಿಸುವ ಪ್ರತಿ ಹೆಣ್ಣು ಮಗುವಿಗೆ ಬಂಗಾರದ ಉಂಗುರ, ಯಜಮಾನಿಗೆ 2,500 ರೂಪಾಯಿ ನಗದು, ವರ್ಷಕ್ಕೆ 6 ಎಲ್‌ಪಿಜಿ ಸಿಲಿಂಡರ್ ಎಲ್ಲವೂ ಫ್ರೀ ಫ್ರೀ ಫ್ರೀ. ಉಚಿತ ಗ್ಯಾರೆಂಟಿಗಳ ಸುರಿಮಳೆ, ಮಹಿಳೆಯರು ಫುಲ್‌ ಖುಷ್‌!

Source link

Leave a Reply

Your email address will not be published. Required fields are marked *