Gold Rates: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 10: ನಿನ್ನೆ ಕಡಿಮೆಗೊಂಡ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಮಂಗಳವಾರ ಏರಿಕೆಯಾಗಿದೆ. 180 ರೂನಷ್ಟು ಇಳಿದಿದ್ದ ಬಂಗಾರದ ಬೆಲೆ (ಚಿನ್ನದ ದರಗಳು) ಈಗ 65 ರೂ ಹೆಚ್ಚಾಗಿದೆ. ವಿದೇಶಗಳಲ್ಲಿ ಮಿಶ್ರ ಫಲ ಇದೆ. ಕೆಲವೆಡೆ ಬೆಲೆ ಏರಿದರೆ, ಕೆಲವೆಡೆ ಇಳಿಕೆಯಾಗಿದೆ. ಇನ್ನು, ಬೆಳ್ಳಿ ಬೆಲೆ 10 ರೂಗಳು ಭರ್ಜರಿ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,48,850 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,62,380 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 29,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,48,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 29,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 10ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,238 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,885 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,179 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,238 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,885 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,885 ರೂ
  • ಬೆಲೆ: 15,050 ರೂ
  • ಮುಂಬೈ: 14,885 ರೂ
  • ದೆಹಲಿ: 14,900 ರೂ
  • ಕೋಲ್ಕತಾ: 14,885 ರೂ
  • ಕೇರಳ: 14,885 ರೂ
  • ಅಹ್ಮದಾಬಾದ್: 14,890 ರೂ
  • ಜೈಪುರ: 14,900 ರೂ
  • ಲಕ್ನೋ: 14,900 ರೂ
  • ಭುವನೇಶ್ವರ್: 14,885 ರೂ

ಇದನ್ನೂ ಓದಿ: ವಾಹನ ಸವಾರರಿಗೆ ಗುಡ್ ನೀಡಿದ ಕೇಂದ್ರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಆತಂಕದ ಸುದ್ದಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 622 ರಿಂಗಿಟ್ (14,566 ರೂಪಾಯಿ)
  • ದುಬೈ: 570 ಡಿರಾಮ್ (14,298 ರೂಪಾಯಿ)
  • ಅಮೆರಿಕ: 158.50 ಡಾಲರ್ (14,604 ರೂಪಾಯಿ)
  • ಸಿಂಗಾಪುರ: 205.30 ಸಿಂಗಾಪುರ ಡಾಲರ್ (14,838 ರೂಪಾಯಿ)
  • ಕತಾರ್: 562.50 ಕತಾರಿ ರಿಯಾಲ್ (14,213 ರೂ)
  • ಸೌದಿ ಅರೇಬಿಯಾ: 578 ಸೌದಿ ರಿಯಾಲ್ (14,186 ರುಪಾಯಿ)
  • ಓಮನ್: 60.40 ಒಮಾನಿ ರಿಯಾಲ್ (14,456 ರೂಪಾಯಿ)
  • ಕುವೇತ್: 46.38 ಕುವೇತಿ ದಿನಾರ್ (13,950 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 290 ರೂ
  • ಬೆಲೆ: 300 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 290 ರೂ
  • ಜೈಪುರ: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 300 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *