
ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (ಐಪಿಎಲ್) ಟಕ್ಕರ್ ಕೊಡಲು ಮುಂದಾಗಿದ್ದ ಪಾಕಿಸ್ತಾನ್ ಸೂಪರ್ ಲೀಗ್‌ಗೆ (ಪಿಎಸ್‌ಎಲ್) ಇದೀಗ ‘ಇಂಧನದ ಕೊರತೆ’ ಎದುರಾಗಿದೆ. ಪಾಕ್‌ನಲ್ಲಿ ತೈಲ ಬಿಕ್ಕಟ್ಟು ಎದುರಾಗಿದ್ದು, ಹೀಗಾಗಿ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ಐಪಿಎಲ್ ಆರಂಭದ ಸಂದರ್ಭದಲ್ಲೇ ಆರಂಭವಾಗಲು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದ್ದರು. ಅದರಂತೆ ಮಾರ್ಚ್ 26 ರಿಂದ ಪಿಎಸ್ಎಲ್ ಪ್ರಾರಂಭಿಸಲು ನಿರ್ಧರಿಸಲಾಗಿದೆ.
ಆದರೀಗ ಪಾಕಿಸ್ತಾನದಲ್ಲಿ ಕೊರತೆ ಎದುರಾಗಿರುವ ಕಾರಣವನ್ನು ಬದಲಿಸಲು ಚಿಂತಿಸಲು
ಪಾಕಿಸ್ತಾನದಲ್ಲಿ ತೀವ್ರ ಇಂಧನ ಕೊರತೆಯಿದೆ, ಸರ್ಕಾರವು ಸಾರಿಗೆಯ ಮೇಲೆ ನಿರ್ಬಂಧ ಹೇರಿದೆ. ಈ ತಂಡಗಳ ಪ್ರಯಾಣ ಮತ್ತು ಪಂದ್ಯದ ಪ್ರಸಾರಕ್ಕೆ ಅಡ್ಡಿಯಾಗುವ ಭೀತಿ ಎದುರಾಗಿದೆ.
ಅಷ್ಟೇ ಅಲ್ಲದೆ ಪಂಜಾಬ್ ಪ್ರಾಂತ್ಯದಲ್ಲಿ ಇಂಧನ ಉಳಿಸಲು ಶಾಲೆ-ಕಾಲೇಜುಗಳನ್ನು ಮಾರ್ಚ್ 31 ರವರೆಗೆ ಮುಚ್ಚಲಾಗಿದೆ.
ಅಂದರೆ ಪಾಕಿಸ್ತಾನದ ಭಾಗಗಳಲ್ಲಿ ಪೆಟ್ರೋಲ್, ಡಿಸೇಲ್ ಅಭಾವವಿದ್ದು, ಈ ಅಭಾವವು ಪಾಕಿಸ್ತಾನ್ ಸೂಪರ್ ಲೀಗ್‌ನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.
ಇದೇ ಪಾಕಿಸ್ತಾನ್ ಸೂಪರ್ ಕೂಟವನ್ನು ಮುಂದೂಡುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಚಿಂತಿಸಿದೆ. ಹೀಗಾಗಿ ಮಾರ್ಚ್ 26 ರಿಂದ ಪಿಎಸ್‌ಎಲ್ ಪ್ರಾರಂಭವಾಗುವ ಸಾಧ್ಯತೆಯಿಲ್ಲ.
ಕೊರತೆ ಏಕೆ?
ಪಾಕಿಸ್ತಾನದಲ್ಲಿ ಪ್ರಸ್ತುತ ಉಂಟಾಗಿರುವ ಇಂಧನ ಬಿಕ್ಕಟ್ಟಿಗೆ ಮುಖ್ಯ ಮಧ್ಯಪ್ರಾಚ್ಯದ ರಾಜಕೀಯ ಉದ್ವಿಗ್ನತೆ. ಅಂದರೆ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ತೀವ್ರತೆಯಿಂದಾಗಿ ಜಾಗತಿಕ ತೈಲ ಅನಿಲ ಭಾರಿ ಏರುಪೇರಾಗಿದೆ.
ಜೊತೆಗೆ ಜಗತ್ತಿನ ಪ್ರಮುಖ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿದೆ. ಪಾಕಿಸ್ತಾನದ ಶೇ. 98% ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳು ಆಮದು ಮಾರ್ಗವಾಗಿ ನಡೆಯುವುದರಿಂದ ಪೂರೈಕೆಯಲ್ಲಿ ತೀವ್ರವಾಗಿದೆ.
ಇನ್ನು ಯುದ್ಧದರಿಂದ ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ $100 ದಾಟಿದೆ. ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ ದಾಖಲೆಯ 55 ರೂಪಾಯಿಗಳು (PKR) ಹೆಚ್ಚಾಗಿದೆ.
ಇದನ್ನೂ ಓದಿ: ಸಂಜು ಸ್ಯಾಮ್ಸನ್: ಇಡೀ ಚಿತ್ರ ಬದಲಿಸಿದ 25 ನಿಮಿಷಗಳು..!
ಪಾಕಿಸ್ತಾನವು ಇಂಧನಕ್ಕಾಗಿ ಸೌದಿ ಅರೇಬಿಯಾ ಮತ್ತು ಯುಎಇ (ಯುಎಇ) ರಾಷ್ಟ್ರಗಳ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ. ಯುದ್ಧದಿಂದಾಗಿ ಈ ತೈಲ ಬರುವುದು ಕಷ್ಟಕರವಾಗಿದ್ದು, ಇದರಿಂದ ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು ಎದುರಾಗಿದೆ.