
ರಾಣಿ ಸೀರಿಯಲ್ ಮಾರ್ಚ್ 9 ರಿಂದ ಪ್ರಸಾರ ಆರಂಭವಾಗಿದೆ. ಈ ಧಾರಾವಾಹಿಯ ಹಾಡು ಗಮನ ಸೆಳೆಯುವ ರೀತಿಯಲ್ಲಿದೆ. ಈ ಹಾಡನ್ನು ಗಿಲ್ಲಿ ನಟ ಅವರು ಇಷ್ಟಪಟ್ಟಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರು ಹಾಡನ್ನು ಯಾಕೆ ಇಷ್ಟಪಟ್ಟಿದ್ದಾರೆ ಎಂದು ವಿವರಿಸಿದ್ದಾರೆ. ಗಿಲ್ಲಿ ಮಾತಿನಿಂದ ಧಾರಾವಾಹಿಗೆ ಒಂದಷ್ಟು ಹೈಪ್ ಸಿಕ್ಕಿದೆ. ಅವರು ಹೇಳಿದ ಹಾಡಿನ ವಿಡಿಯೋ ಇಲ್ಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.