ದಾವಣಗೆರೆಯ ಹೊನ್ನಾಳಿಯಲ್ಲಿ, ವಿಭಿನ್ನ ಸಮುದಾಯದ ಪ್ರೇಮಿಗಳಾದ ಸಿಂಚನ ಮತ್ತು ಸಮೀರ್, ಪೋಷಕರ ವಿರೋಧದಿಂದಾಗಿ ತುಂಗಭದ್ರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು. ಈಜಿ ನದಿಯ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ದಾವಣಗೆರೆ: ತುಂಗಭದ್ರ ನದಿಗೆ ಹಾರಿ ಪ್ರೇಮಿಗಳ ಸಾಯಲು ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ.

ಸಾಯಲು ಯತ್ನಿಸಿದವರನ್ನು ಸಿಂಚನ ಹಾಗೂ ಮುಸ್ಲಿಂ ಯುವಕ ಸಮೀರ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ನಿವಾಸಿಗಳಾಗಿದ್ದಾರೆ.

ಇಬ್ಬರು ಬೇರೆ ಬೇರೆ ಸಮುದಾಯಕ್ಕೆ ಸೇರಿದ್ದರಿಂದ ಮನೆಯಲ್ಲಿ ಮದುವೆಗೆ ಒಪ್ಪದ ಹಿನ್ನೆಲೆ ಸೇತುವೆ ಮೇಲಿಂದ ತುಂಗಭದ್ರ ನದಿಗೆ ಹಾರಿ ಸಾಯಲು ಯತ್ನಿಸಿದ್ದಾರೆ.

ಅರ್ಧವರೆಗೆ ಇಬ್ಬರಿಗೂ ಈಜು ಬರುತ್ತಿದ್ದು, ಈಜಿ ನದಿಯ ಮಧ್ಯ ದ್ವೀಪದಂತಿದ್ದ ಜಾಗದಲ್ಲಿ ಕುಳಿತು ಸ್ಥಳೀಯರ ಗಮನ ಸೆಳೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದ್ದಾರೆ.

ಇಬ್ಬರು ಪರಸ್ಪರ ಬೇರೆ ಬೇರೆ ಸಮುದಾಯಕ್ಕೆ ಸೇರಿದ್ದರಿಂದ ಇವರ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಇವರು ಸಾಯುವುದಕ್ಕೆ ಮುಂದಾಗಿದ್ದರು ಎಂದು ವರದಿಯಾಗಿದೆ ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.ದಾವಣಗೆರೆ: ತುಂಗಭದ್ರ ನದಿಗೆ ಹಾರಿ ಪ್ರೇಮಿಗಳ ಸಾಯಲು ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ.

ಸಾಯಲು ಯತ್ನಿಸಿದವರನ್ನು ಸಿಂಚನ ಹಾಗೂ ಮುಸ್ಲಿಂ ಯುವಕ ಸಮೀರ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ನಿವಾಸಿಗಳಾಗಿದ್ದಾರೆ.

ಇಬ್ಬರು ಬೇರೆ ಬೇರೆ ಸಮುದಾಯಕ್ಕೆ ಸೇರಿದ್ದರಿಂದ ಮನೆಯಲ್ಲಿ ಮದುವೆಗೆ ಒಪ್ಪದ ಹಿನ್ನೆಲೆ ಸೇತುವೆ ಮೇಲಿಂದ ತುಂಗಭದ್ರ ನದಿಗೆ ಹಾರಿ ಸಾಯಲು ಯತ್ನಿಸಿದ್ದಾರೆ.

ಅರ್ಧವರೆಗೆ ಇಬ್ಬರಿಗೂ ಈಜು ಬರುತ್ತಿದ್ದು, ಈಜಿ ನದಿಯ ಮಧ್ಯ ದ್ವೀಪದಂತಿದ್ದ ಜಾಗದಲ್ಲಿ ಕುಳಿತು ಸ್ಥಳೀಯರ ಗಮನ ಸೆಳೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದ್ದಾರೆ.

Source link
ದಾವಣಗೆರೆ: ಹಿಂದೂ ಮುಸ್ಲಿಂ ಪ್ರೇಮ: ತುಂಗಭದ್ರಾ ನದಿಗೆ ಹಾರಿದ ಜೋಡಿ