Headlines

ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ನಿಂತಲ್ಲೇ ನಿಂತ ಆಟೋಗಳು

ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್,  ನಿಂತಲ್ಲೇ ನಿಂತ ಆಟೋಗಳು

ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ನಿಂತಲ್ಲೇ ನಿಂತ ಆಟೋಗಳು

ಬೆಂಗಳೂರು, (ಮಾರ್ಚ್ 11): ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆಯಾಗಿದೆ. ಇದರಿಂದ ಭಾರತದಾದ್ಯಂತ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ಹೋಟೆಲ್ ಉದ್ಯಮಕ್ಕೆ ಭಾರಿ ಸಮಸ್ಯೆಯಾಗುತ್ತಿದೆ. ಇನ್ನು ಎಲ್ ಪಿಜಿ ಗ್ಯಾಸ್ ಆಟೋಗೂ ಇದರ ಬಿಸಿ ತಟ್ಟಿದ್ದು, ಬೆಂಗಳೂರಿನ ಹಲವು ಗ್ಯಾಸ್ ಬ್ಯಾಂಕ್ ಗಳು ಬಂದ್ ಆಗಿವೆ. ಇನ್ನೊಂದೆಡೆ ಗ್ಯಾಸ್ ಇಲ್ಲಿದೆ ಆಟೋಗಳು ಸಹ ನಿಂತಲ್ಲೇ ನಿಂತುಕೊಂಡಿವೆ.

Source link

Leave a Reply

Your email address will not be published. Required fields are marked *