Headlines

ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ


ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ನವದೆಹಲಿ, ಮಾರ್ಚ್ 12: ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಅವರ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಜೊತೆ ಮಾತುಕತೆ. ಇದಾದ ಬಳಿಕ ಇರಾನ್ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿ ನೀಡಿದೆ. ಇದರಿಂದ ಭಾರತಕ್ಕೆ ತೈಲ ಪೂರೈಕೆಯ ಸಮಸ್ಯೆಗೆ ಕೊಂಚ ಪರಿಹಾರ ಸಿಕ್ಕಂತಾಗಿದೆ.

ಯುನೈಟೆಡ್ ಸ್ಟೇಟ್ಸ್, ಯುರೋಪ್ ಮತ್ತು ಇಸ್ರೇಲ್ಗೆ ಸಂಬಂಧಿಸಿದ ಹಡಗುಗಳ ಗುರಿಯನ್ನು ಇರಾನ್ ಅನೇಕ ತೈಲ ಟ್ಯಾಂಕರ್ಗಳ ಮೇಲೆ ದಾಳಿ ನಡೆಸಿದೆ. ಗಲ್ಫ್ ದೇಶಗಳ ಪ್ರಾದೇಶಿಕ ಸಂಘರ್ಷದ ನಡುವೆಯೂ ಭಾರತೀಯ ಧ್ವಜ ಹೊತ್ತ ಟ್ಯಾಂಕರ್ಗಳಾದ ಪುಷ್ಪಕ್ ಮತ್ತು ಪರಿಮಳಗಳು ಈ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಸಾಗಿವೆ.



Source link

Leave a Reply

Your email address will not be published. Required fields are marked *