Video: ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ಹರಸಾಹಸ

Video: ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ಹರಸಾಹಸ


ವೀಡಿಯೊ: ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ಹರಸಾಹಸ

ಕೆಲವರಂತೂ ಎಂಥಾ ಸಾಹಸಗಳನ್ನು ಮಾಡ್ತಾರಪ್ಪ, ರೈಲಿನ ಮೆಟ್ಟಿಲುಗಳ ಮೇಲೆ ನಿಲ್ಲುವುದು, ರೈಲಿನ ಮೇಲೆ ಹತ್ತಿ ಅಲ್ಲಿ ವಿಡಿಯೋ ಮಾಡುವುದು, ದುಸ್ಸಾಹಸಗಳೇ ಹೆಚ್ಚು. ಆದರೆ ಈ ವಿಡಿಯೋ ಅಂತಾ ಅಪಾಯಕಾರಿಸಾಹಸವೇನಲ್ಲ. ರೈಲಿನ ಕಿಟಕಿಯಿಂದ ಎಳನೀರು ಒಳಗೆಳೆಯಲು ಒಬ್ಬ ವ್ಯಕ್ತಿ ಹರಸಾಹಸಪಟ್ಟಿರುವ ವಿಡಿಯೋ ವೈರಲ್ ಆಗಿದೆ. ಸೀಟಿನಲ್ಲಿ ವ್ಯಕ್ತಿ ಮತ್ತೆ ಅವರ ಪತ್ನಿ ಕುಳಿತಿದ್ದಾರೆ, ರೈಲಿನ ಕಿಟಕಿಯ ಹೊರಭಾಗದಿಂದ ಸ್ಟ್ರಾ ಹಾಕಿರುವ ಎಳನೀರನ್ನು ಕಿಟಕಿಯ ಸರಳುಗಳ ಮಧ್ಯೆ ಒಳಗೆಳೆದುಕೊಳ್ಳುವ ಭಾರಿ ಸಾಹಸ ಮಾಡಿ ಗೆದ್ದಿದ್ದಾರೆ. ಆದರೆ ಸ್ಟ್ರಾ ಇದ್ದ ಕಾರಣ ಅಲ್ಲಿಂದಲೇ ಎಳನೀರು ಕುಡಿಯಲೂ ಬಹುದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *