Koppla Tragedy: ಕೌಟುಂಬಿಕ ಕಲಹ, ಇಬ್ಬರು ಮಕ್ಕಳ ಸಮೇತ ಕೆರೆಗೆ ಹಾರಿದ ಅಮ್ಮ | Koppal News Family Dispute Mother Jumped Into Lake With Two Daughters In Yelburga

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಕೆರೆಯಿಂದ ತಾಯಿ ಮಕ್ಕಳ ಶವವನ್ನು ಹೊರತೆಗೆಯಲಾಗಿದೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ… ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ‘ಆತ್ಮ8ತ್ಯೆ’ ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline – 080 2549 7777

Source link

Leave a Reply

Your email address will not be published. Required fields are marked *