ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಕಾಂಗ್ರೆಸ್​​ನಲ್ಲಿ  ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ


ಕಾಂಗ್ರೆಸ್‌ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಜೊತೆಗೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಹೆಚ್ಚಾಗಲಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸುತ್ತಿರುವ ಭಾರೀ ಸಂಚನ ಮೂಡಿಸಿದೆ. ಹೌದು…ಬೆಂಗಳೂರಿನ ಬೌರಿಂಗ್ ಕ್ಲಬ್‌ನಲ್ಲಿ ಸಿಎಂ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ. ಇನ್ನು ಈ ಸಭೆಯ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *