
ಶಿಕ್ಷಣವೆಂಬ ಕನಸಿನ ಬೆನ್ನೇರಿದಾಗ ಅಡ್ಡ ಬರುವ ಕಷ್ಟಗಳೆಲ್ಲ ನಗಣ್ಯ, ಹಿಂದಿನ ಕಾಲದವರು ಹೇಳಿದಂತೆ ಮಳೆ ಬರಲಿ, ಹೊಳೆ ಕಟ್ಟಲಿ ಸಾಧಿಸುವ ಛಲ ಬಿಡಬಾರದು. ಹಾಗೆಯೇ ಮಂಡ್ಯದಲ್ಲಿ ಬಾಲಕನೊಬ್ಬ ತನ್ನ ಕನಸನ್ನು ಸಾಕಾರ ಮಾಡಿಕೊಳ್ಳಲು ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದರೆ ಒಂದು ಸಣ್ಣ ತಪ್ಪು ಸಂಭವಿಸಿದರೂ, ಸರ್ಕಾರ, ಶಾಲೆ , ಬಸ್ ಚಾಲಕ, ವ್ಯವಸ್ಥೆ ಯಾರ ಹೊಣೆ ಎಂಬ ಪ್ರಶ್ನೆಯೂ ಕಾಡುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ