Headlines

Daily Devotional: ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?

Daily Devotional: ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?


Daily Devotional: ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿಯ ಮೇಲೆ ಪರಿಣಾಮ?

ಬೆಂಗಳೂರು, ಮಾರ್ಚ್ 1 3: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದಿನ ಶನಿ ಅಸ್ತಂಗತ, ಯಾವ ರಾಶಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನಿಗೆ ಹತ್ತಿರ ಬಂದಾಗ ಶನಿ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳುವುದನ್ನು “ಅಸ್ತಂಗತ” ಎಂದು ಕರೆಯಲಾಗುತ್ತದೆ. ಸುಮಾರು 40 ದಿನಗಳ ಈ ಅವಧಿಯಲ್ಲಿ ಶನಿ ಗ್ರಹದ ಪ್ರಭಾವ ಕಡಿಮೆಯಾಗಿರುತ್ತದೆ.

ಈ ಶನಿ ಅಸ್ತಂಗತವು ಭೂಗೋಳದ ಮೇಲೆ ಹಾಗೂ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಜಾಗತಿಕವಾಗಿ ಯುದ್ಧಗಳು, ಗ್ಯಾಸ್ ಸಿಲಿಂಡರ್‌ಗಳ ಕೊರತೆ, ಉದ್ಯೋಗ, ವ್ಯಾಪಾರ, ವ್ಯವಹಾರಗಳಲ್ಲಿನ ಬದಲಾವಣೆಗಳು, ಆರೋಗ್ಯ ಸಮಸ್ಯೆಗಳು ಮತ್ತು ಜವಾಬ್ದಾರಿಗಳ ನಿರ್ವಹಣೆಯಲ್ಲಿ ಅಲ್ಲೋಲಕಲ್ಲೋಲ ಉಂಟಾಗುವ ಸಾಧ್ಯತೆಯಿದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

 

 



Source link

Leave a Reply

Your email address will not be published. Required fields are marked *