Headlines

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು


ಲೇಡಿ ಗೆಟಪ್ ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚಂದ್ರಪ್ರಭ ಅವರು ಲೇಡಿ ಗೆಟಪ್ ಅಲ್ಲಿ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಶೋನಲ್ಲಿ ಅವರು ಈ ಗೆಟಪ್ ಅಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಚಂದ್ರಪ್ರಭ ಅವರ ಲೇಡಿ ಗೆಟಪ್ ನಲ್ಲಿ ನೋಡಿ ಎಲ್ಲರೂ ನಕ್ಕಿದ್ದಾರೆ. ಅವರು ಸಖತ್ ಆಗಿ ಮನರಂಜನೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *