Headlines

ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು

ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು


ಕಾಂಗ್ರೆಸ್ ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು

ಬೆಂಗಳೂರು, ಮಾರ್ಚ್ 13: ಕಾಂಗ್ರೆಸ್ ಪಕ್ಷದ 27-28 ಹಿರಿಯ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿ ಬೌರಿಂಗ್ ಕ್ಲಬ್‌ನಲ್ಲಿ ಸಭೆ ನಡೆಯಲಿದೆ. ಈ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮುಂದಿನ ಚುನಾವಣೆಗಳಿಗೆ ಪಕ್ಷಕ್ಕೆ ಅಧಿಕಾರ ಬರಬೇಕು ಎಂಬ ಉದ್ದೇಶದಿಂದ ಈ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟದಲ್ಲಿ ಬದಲಾವಣೆ ತಂದು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದು ಭಿನ್ನಮತವಲ್ಲ, ಬದಲಾಗಿ ಪಕ್ಷದ ಅಭಿವೃದ್ಧಿಗಾಗಿ ಮತ್ತು ಹಿರಿಯರಿಗೆ ಅವಕಾಶವನ್ನು ಕೇಳುತ್ತಿರುವ ಹಕ್ಕು ಎಂದು ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ. ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಬಳಿಕ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಸಂಪರ್ಕಿಸಲು ತೀರ್ಮಾನಿಸಲಾಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *