
ಧನ್ವೀರ್ ಅವರು ಮಾರ್ಚ್ 13 ರಂದು ಜೈಲಿಗೆ ತೆರಳಿದ್ದಾರೆ. ಈ ವೇಳೆ ದರ್ಶನ್ ಅವರನ್ನು ಭೇಟಿ ಮಾಡಿ ಹೊರ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ TV9 ಕನ್ನಡಕ್ಕೆ ಲಭ್ಯವಾಗಿದೆ. ಧನ್ವೀರ್ ಗೆ ದರ್ಶನ್ ಮೇಲೆ ವಿಶೇಷ ಪ್ರೀತಿ ಇದೆ. ಸದಾ ದರ್ಶನ್ ಗೆ ಕಾವಲಾಗಿ ನಿಂತಿದ್ದಾರೆ ಧನ್ವೀರ್. ಧನ್ವೀರ್ ಅಭಿನಯದ ‘ಹಯಗ್ರೀವ’ ಚಿತ್ರ ಕೆಲವರಿಂದ ಮೆಚ್ಚುಗೆ ಪಡೆದಿದೆ. ದರ್ಶನ್ ಜೊತೆ ಅವರು ಈ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.