ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?


ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

‘ಫಸ್ಟ್ ರ್ಯಾಂಕ್ ರಾಜು’ ಸಿನಿಮಾ ಮೂಲಕ ಗಮನ ಸೆಳೆದ ನಟ ಗುರುನಂದನ್ ಅವರು ಈಗ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಗೋಣಿಬೀಡು ಕಸ್ಕೆಬೈಲ್ ಗ್ರಾಮದಲ್ಲಿ ಅವರ ಒಡೆತನದ ವಿಲ್ಲಾ ತೋಟಕ್ಕೆ ಆನೆ ನುಗ್ಗಿದೆ. ಇಡೀ ಗ್ರಾಮಕ್ಕೆ ಪ್ರತಿ ಇಲಾಖೆಯಲ್ಲಿಯೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದ ಅವರು, ಅರಣ್ಯ ಎಚ್ಚೆತ್ತುಕೊಂಡಿಲ್ಲ ಎಂದು ನಟ ಗುರುನಂದನ್ ಬೇಸರ ವ್ಯಕ್ತಪಡಿಸಿದರು. ’40-50 ಆನೆಗಳು ಬರುತ್ತವೆ. ನಾಡಿಗೆ ಬಂದು ಅವು ಹಾಳು ಮಾಡುತ್ತಿವೆ. ಶಾಸಕರು, ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *