ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು! ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು! ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ


ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿತ್ತು ಹಾವು! ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ರಾಯಚೂರು, ಮಾರ್ಚ್ 14: ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 8 ರಂದು ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಮಲಗಲು ಹಿನ್ನೆಲೆ ಮನೆಯ ಹೊರಾಂಗಣದಲ್ಲಿ ಇದ್ದರು. ಈ ವೇಳೆ ಕಪ್ಪೆಯನ್ನು ಅಟ್ಟಾಡಿಸಿಕೊಂಡು ಬಂದ ಹಾವು ಹಾಸಿಗೆಯೊಳಗೆ ನುಗ್ಗಿ ಯಲ್ಲಮ್ಮಗೆ ಕಚ್ಚಿದೆ. ಹಾವು ಕಡಿತದ ಸಮೀಪದ ಸಿಸಿಟಿವಿಯಲ್ಲಿ ಸೆರೆ ದೃಶ್ಯ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾವು ಕಚ್ಚಲಿಲ್ಲ ಯಲ್ಲಮ್ಮ ಥಟ್ಟನೆ ಎದ್ದು ಕುಳಿತುಕೊಂಡು ಹಾವನ್ನು ಹೊಡೆದುಕೊಂಡಿರುವುದು ದೃಶ್ಯದಲ್ಲಿ ಕಾಣಿಸುತ್ತದೆ. ಸದ್ಯ ಯಲ್ಲಮ್ಮ ಅವರನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *