Headlines

ಧೋನಿ, ಹಾರ್ದಿಕ್‌ಗೆ ಶಾಕ್ ಕೊಟ್ಟ ಸಂಜು ಸ್ಯಾಮ್ಸನ್! ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಮೈಲಿಗಲ್ಲು | Sanju Samson Instagram Post Shatters Records Surpassing Ms Dhoni And Hardik Pandya

ಭಾರತೀಯ ಕ್ರಿಕೆಟ್‌ನಲ್ಲಿ ದಾಖಲೆಗಳು ಕೇವಲ ಮೈದಾನಕ್ಕೆ ಸೀಮಿತವಾಗಿಲ್ಲ. ನಮ್ಮ ಕ್ರಿಕೆಟಿಗರು ಸೋಶಿಯಲ್ ಮೀಡಿಯಾದಲ್ಲೂ ತಮ್ಮ ಹವಾ ಮುಂದುವರಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದ ಭಾರತೀಯ ಕ್ರೀಡಾಪಟುಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಆದರೆ, ಕೇರಳ ಮೂಲದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಅನಿರೀಕ್ಷಿತವಾಗಿ ಟಾಪ್ 10 ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅತಿಹೆಚ್ಚು ಲೈಕ್ ಪಡೆದ ಕ್ರಿಕೆಟಿಗರ ಆಟಗಾರರ ಪಟ್ಟಿಯಲ್ಲಿ ಟಾಪ್ 7 ಪೋಸ್ಟ್‌ಗಳು ಕೊಹ್ಲಿಯದ್ದಾಗಿದ್ದರೆ, 8ನೇ ಸ್ಥಾನದಲ್ಲಿ ಸಂಜು ನಿಂತಿರುವುದು ವಿಶೇಷ. ಈ ಮೂಲಕ ಅವರು ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯರಂತಹ ದಿಗ್ಗಜರನ್ನು ಹಿಂದಿಕ್ಕಿದ್ದಾರೆ.

Source link

Leave a Reply

Your email address will not be published. Required fields are marked *