Gold Rates: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನ, ಬೆಳ್ಳಿ ಬೆಲೆ ಕುಸಿತ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 15: ಇರಾನ್ ಯುದ್ಧದ ಪರಿಣಾಮವೆಂಬಂತೆ ಚಿನ್ನದ ಬೆಲೆ (ಚಿನ್ನದ ದರಗಳು) ಸತತವಾಗಿ ಇಳಿಯುತ್ತಿದೆ. ಬೆಳ್ಳಿ ಬೆಲೆಯೂ ತಗ್ಗುತ್ತಿದೆ. ಚಿನ್ನದ ಬೆಲೆ ಕಳೆದ ಈ ತಿಂಗಳು ಒಂದು ಗ್ರಾಮಕ್ಕೆ 1,230 ರೂನಷ್ಟು ಕಡಿಮೆಯಾಗಿದೆ. ಆಭರಣ ಚಿನ್ನದ ಬೆಲೆ 15,865 ರೂನಿಂದ 14,635 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿಯೊಳಗೆ ಬಂದಿದೆ. ಮಾರ್ಚ್ ಆರಂಭದಲ್ಲಿ ಬೆಳ್ಳಿ ಬೆಲೆ ಗ್ರಾಮಕ್ಕೆ 315 ರೂ ಇತ್ತು. ಎರಡು ವಾರದಲ್ಲಿ ಬೆಲೆ ಗ್ರಾಮಕ್ಕೆ ಬರೋಬ್ಬರಿ 40 ರೂ ತಗ್ಗಿದೆ. ವಾರಾಂತ್ಯದಲ್ಲಿ 5-10 ರೂ ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,46,350 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,59,660 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 27,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,46,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 27,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 15ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,966 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,635 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,974 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,966 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,635 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,635 ರೂ
  • ಬೆಲೆ: 14,760 ರೂ
  • ಮುಂಬೈ: 14,635 ರೂ
  • ದೆಹಲಿ: 14,650 ರೂ
  • ಕೋಲ್ಕತಾ: 14,635 ರೂ
  • ಕೇರಳ: 14,635 ರೂ
  • ಅಹ್ಮದಾಬಾದ್: 14,640 ರೂ
  • ಜೈಪುರ: 14,650 ರೂ
  • ಲಕ್ನೋ: 14,650 ರೂ
  • ಭುವನೇಶ್ವರ್: 14,635 ರೂ

ಇದನ್ನೂ ಓದಿ: ಪಿಎಂ ಕಿಸಾನ್ ಸ್ಕೀಮ್; ರೋಗಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 614 ರಿಂಗಿಟ್ (14,423 ರೂಪಾಯಿ)
  • ದುಬೈ: 561.75 ಡಿರಾಮ್ (14,155 ರೂಪಾಯಿ)
  • ಅಮೆರಿಕ: 158 ಡಾಲರ್ (14,624 ರೂಪಾಯಿ)
  • ಸಿಂಗಾಪುರ: 200.80 ಸಿಂಗಾಪುರ ಡಾಲರ್ (14,478 ರೂಪಾಯಿ)
  • ಕತಾರ್: 561 ಕತಾರಿ ರಿಯಾಲ್ (14,243 ರೂ)
  • ಸೌದಿ ಅರೇಬಿಯಾ: 571 ಸೌದಿ ರಿಯಾಲ್ (14,084 ರೂಪಾಯಿ)
  • ಓಮನ್: 59.65 ಒಮಾನಿ ರಿಯಾಲ್ (14,342 ರೂಪಾಯಿ)
  • ಕುವೇತ್: 46.01 ಕುವೇತಿ ದಿನಾರ್ (13,894 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 275 ರೂ
  • ಬೆಲೆ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *