
ಬೆಳಗಾವಿ, ಮಾರ್ಚ್ 15: ಅಡ್ಡಬಂದ ಕಾರು ತಪ್ಪಿಸಿಕೊಂಡು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದರೆ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್ ಅಪಘಾತಕ್ಕೀಡಾಗಿದ್ದರೆ, ನಂದದ ಪೊಲೀಸ್ ಠಾಣಾ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.