ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು


ಭೀಕರ ಅಪಘಾತದಲ್ಲಿ ಮೂವರು ಎಸ್‌ಐಗಳು ಸಾವು: ದುರಂತದ ಬಗ್ಗೆ ಎಸ್‌ಪಿ ಹೇಳಿದ್ದಾರೆ

ಚಿತ್ರದುರ್ಗ, ಮಾರ್ಚ್ 15: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್‌ಇನ್ಸ್‌ಗಳು (ಆರ್‌ಎಸ್‌ಐ) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *