Headlines

ಗ್ಯಾಸ್‌ಗಾಗಿ ಪರದಾಡುತ್ತಿರುವವರಿಗೆ ಇಂದು ಸಿಹಿಸುದ್ದಿ ? – ಅನಿಲ ಕಂಪನಿಗಳ ಜತೆ ರಾಜ್ಯ ಸರ್ಕಾರ ಸಭೆ | Good News Today For Those Struggling For Lpg

ಅನಿಲ ಸಿಲಿಂಡರ್‌ ಕೊರತೆಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೋಮವಾರ ಅನಿಲ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು : ಅನಿಲ ಸಿಲಿಂಡರ್‌ ಕೊರತೆಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೋಮವಾರ ಅನಿಲ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಗ್ಯಾಸ್‌ ಕಂಪನಿಗಳ ಜೊತೆ ಸಭೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನೇತೃತ್ವದಲ್ಲಿ ಗ್ಯಾಸ್‌ ಕಂಪನಿಗಳ ಜೊತೆ ಸಭೆ ನಡೆಯಲಿದೆ. ಹೋಟೆಲ್‌ಗಳಿಗೆ ಸ್ವಲ್ಪ ಸಿಲಿಂಡರ್‌ ನೀಡುವ ಬಗ್ಗೆ ಮಾತನಾಡಲಾಗುವುದು.

ಅನಿಲ ತುಂಬಿದ ಎರಡು ಹಡಗುಗಳು ದೇಶಕ್ಕೆ

ಅನಿಲ ತುಂಬಿದ ಎರಡು ಹಡಗುಗಳು ದೇಶಕ್ಕೆ ಆಗಮಿಸಿರುವುದರಿಂದ ಅನುಕೂಲ ಆಗುತ್ತದೆ ಎಂದು ಭಾವಿಸಿದ್ದೇವೆ. ಇನ್ನೂ ಯುದ್ಧ ನಿಂತಿಲ್ಲ. ಮಿತವ್ಯಯವಾಗಿ ಗ್ಯಾಸ್‌ ಬಳಸಬೇಕು ಎಂದು ಮನವಿ ಮಾಡಿದರು.

Source link

Leave a Reply

Your email address will not be published. Required fields are marked *