Headlines

ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​: ರೆಡಿಮೇಡ್ ಉಡುಪುಗಳ ಬೆಲೆ ಏರಿಕೆ ಸಾಧ್ಯತೆ

ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​: ರೆಡಿಮೇಡ್ ಉಡುಪುಗಳ ಬೆಲೆ ಏರಿಕೆ ಸಾಧ್ಯತೆ


ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್: ರೆಡಿಮೇಡ್ ಉಡುಪುಗಳ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್ 16: ಜಾಗತಿಕ ಮಟ್ಟದಲ್ಲಿ ನಡೆಯುತ್ತಿದೆ ಯುದ್ಧದ ಪರಿಣಾಮ ಇದೀಗ ಬೆಂಗಳೂರಿನ ಚಿಕ್ಕಪೇಟೆಯ ಜವಳಿ ಉದ್ಯಮಕ್ಕೆ ತಟ್ಟಿದೆ. ಕಡಿಮೆ ಬೆಲೆಗೆ ಮತ್ತು ವಿವಿಧ ಬಗೆಯ ಬಟ್ಟೆಗಳಿಗೆ ಹೆಸರುವಾಸಿಯಾದ ಚಿಕ್ಕಪೇಟೆಯ ರೆಡಿಮೇಡ್ ಉಡುಪುಗಳ ಬೆಲೆಯಲ್ಲಿ ಸಾಕಷ್ಟು ಇರುತ್ತದೆ, ಟ್ರೆಡ್ ಆಕ್ಟಿವಿಸ್ಟ್ ಏಪ್ರಿಲ್‌ನ ರಾಜ್ ಮೆಹ್ತಾ ಅವರ ಪ್ರಕಾರ ಯುದ್ಧ ಮುಂದುವರಿದರೆ ಬಟ್ಟೆಗಳ ಬೆಲೆ ಶೇ. 10-15 ಹೆಚ್ಚಾಗುವ ಸಾಧ್ಯತೆಯಿದೆ. ಉತ್ಪಾದನಾ ಹಂತದಲ್ಲಿ ಶೆ. 30-40ರಷ್ಟು ಬೆಲೆ ಏರಿಕೆ, ಕಚ್ಚಾ ವಸ್ತುಗಳು, ರಾಸಾಯನಿಕಗಳು ಮತ್ತು ಡೈಗಳ ಕೊರತೆ ಎದುರಾಗಿದೆ. ಇವುಗಳ ಆಮದು ಮತ್ತು ಸಾಗಣೆಯಲ್ಲಿ ವ್ಯತ್ಯಯ ಉಂಟಾಗಿದೆ, ಸೂರತ್‌ನಂತಹ ಉತ್ಪಾದನಾ ಕೇಂದ್ರಗಳಲ್ಲಿ ದಾಸ್ತಾನು ಕಡಿಮೆಯಾಗುತ್ತಿದೆ. ಇದು ಚಿಕ್ಕಪೇಟೆ ಸಗಟು ವ್ಯಾಪಾರಕ್ಕೆ ಸಮಸ್ಯೆಯಾಗುತ್ತಿದೆ, ಯುಗಾದಿ ರಂಜಾನ್‌ನಂತಹ ಹಬ್ಬಗಳ ಸೀಸನ್‌ನಲ್ಲಿ ಹೆಚ್ಚುವರಿಯಾಗಿ ಕಾರ್ಮಿಕರ ಕೊರತೆಯೂ ಉದ್ಯಮದ ಮೇಲೆ ಪರಿಣಾಮ ಬೀರಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *