ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಮಂಗಳೂರು, ಮಾರ್ಚ್ 17: ದೂರು ನೀಡಲು ಬಂದ ಮಹಿಳೆಯನ್ನೇ ಆರೋಪವಾಗಿ ಬಳಸಿಕೊಳ್ಳಲು ಬಲವಂತವಾಗಿ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ ಪಿಜಿ ವಿರುದ್ಧ ಇದೀಗ ಅನೇಕ ಆರೋಪಗಳು ಕೇಳಿ ಬರುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ವಹಿಸಿದ್ದು, ಯಾರಾದರೂ ಸಂತ್ರಸ್ತರಾಗಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಭಯ ನೀಡಿದ್ದಾರೆ. ಆರೋಪಿ ಹಲವಾರು ಮಹಿಳೆಯರ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ತಡರಾತ್ರಿ ಮಹಿಳೆಯೊಬ್ಬರ ಮನೆ ಕಂಪೌಂಡ್ ಹಾರಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹೆಚ್ಚಿನ ವಿವರಗಳಿಗೆ ಓದಿ: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *